Site icon PowerTV

ಕಾರವಾರದಲ್ಲಿ ಮೀನು ಮಾರಾಟ ಮಹಿಳೆಯರ ಆಕ್ರೋಶ

ಕಾರವಾರ : ಕರೋನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ವಾರಾಂತ್ಯ ಸರಕಾರ ಸೆಮಿ ಲಾಕ್ ಡೌನ್ ಜಾರಿ ಮಾಡಿದ್ದು, ಒಂದಿಷ್ಟು ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಉತ್ತಕನ್ನಡ ಜಿಲ್ಲೆಯ ಕಾರವಾರದ ಮೀನು ಮಾರುಕಟ್ಟೆಯಲ್ಲಿ ಬೆಳಿಗ್ಗೆಯಿಂದಲ್ಲೆ ಮಹಿಳೆಯರು ಮೀನು ವ್ಯಾಪಾರಕ್ಕೆ ಕುಳಿತ್ತಿದ್ದಾರೆ. ಆದರೆ ಇಲ್ಲಿನ ಮಾರುಕಟ್ಟೆಯಲ್ಲಿ ಉಳಿದ ದಿನಗಳಿಗೆ ಹೋಲಿಸಿದರೆ ಅಷ್ಟೊಂದು ಪ್ರಮಾಣದಲ್ಲಿ ಗ್ರಾಹಕರು ಮೀನು ಖರೀದಿಗೆ ಬಾರದೆ ಇರವುದರಿಂದಾಗಿ ಮೀನು ಮಾರಾಟವಾಗುತ್ತಿಲ್ಲ. ಇದರಿಂದಾಗಿ ಮೀನು ಮಾರಾಟ ಮಹಿಳೆಯರು ಈ ವಾರಾಂತ್ಯದ ಲಾಕ್ ಡೌನ್ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

Exit mobile version