Site icon PowerTV

ಮಕ್ಕಳ ಹಿತದೃಷ್ಟಿಯಿಂದ ತಕ್ಷಣ ಶಾಲೆ ಬಂದ್ ಮಾಡಬೇಕು : ಸುರೇಶ್ ಗೌಡ

ಮಂಡ್ಯ : ಮಕ್ಕಳ ಹಿತದೃಷ್ಟಿಯಿಂದ ತಕ್ಷಣ ಶಾಲೆ ಬಂದ್ ಮಾಡಬೇಕು ಎಂದು ನಾಗಮಂಗಲ ಜೆಡಿಎಸ್ ಶಾಸಕ ಸುರೇಶ್ ಗೌಡ ಒತ್ತಾಯ ಮಾಡಿದ್ದಾರೆ.

ವಿದ್ಯಾರ್ಥಿಗಳಲ್ಲಿ ಸೋಂಕು ಹೆಚ್ಚಾಗಿ ಕಾಣಿಸುತ್ತಿದೆ. ನನ್ನ ಕ್ಷೇತ್ರದ ಕಂಬದಹಳ್ಳಿಯ 20 ಮಕ್ಕಳಿಗೆ ಪಾಸಿಟಿವ್ ಬಂದಿದೆ.ಸೋಂಕಿತ ಮಕ್ಕಳು ಮನೆಗೆ ಹೋದಾಗ ಪೋಷಕರಿಗೂ ಕೊರೋನಾ ಹರಡುತ್ತದೆ. ಹೀಗಾಗಿ 15 ವರ್ಷದೊಳಗಿನ ಮಕ್ಕಳ ಶಾಲೆಗಳನ್ನ ತಜ್ಞರ ಸಲಹೆ ಪಡೆದು ಶಾಲೆಯನ್ನು ಬಂದ್ ಮಾಡಬೇಕು ಎಂದು ಹೇಳಿದರು.

Exit mobile version