Site icon PowerTV

ಅಕಟಕಟ’ ಟೈಟಲ್​​ ಲಾಂಚ್​​​​​​​

ರಾಜ್ಯ : ಈ ಹಿಂದೆ ‘ದಿ ಬೆಸ್ಟ್‌ ಆ್ಯಕ್ಟರ್‌’ ಎನ್ನುವ ಕಿರುಚಿತ್ರ ಮಾಡಿ ಗಮನ ಸೆಳೆದಿದ್ದ ರಂಗಭೂಮಿ ಪ್ರತಿಭೆ ನಾಗರಾಜ ಸೋಮಯಾಜಿ ಈಗ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಹೆಸರು ‘ಅಕಟಕಟ’ ಚಿತ್ರದ ಶೀರ್ಷಿಕೆ ಬಿಡುಗಡೆ ಆಗಿದೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ ನಾಗರಾಜ್ ಸೋಮಯಾಜಿ ಲೂಸ್ ಮಾದ ಯೋಗಿಗೆ ಸಿನಿಮಾ ನಿರ್ದೇಶನ ಮಾಡಬೇಕಿತ್ತು. ಆದರೆ ಇದೀಗ ಹೊರಬಿದ್ದಿರುವ ಹೊಸ ಸುದ್ದಿಯಂದ್ರೆ ನಾಗರಾಜ್ ಸೋಮಯಾಜಿ ಅಕಟಕಟ ಸಿನಿಮಾ ಮೂಲಕ ಹೊಸಮುಖವನ್ನು ನಾಯಕ ನಟನಾಗಿ ಪರಿಚಯಿಸುತ್ತಿದ್ದಾರೆ. ಆದರೆ ಆ ನಟ ಯಾರು ಅನ್ನೋದು ಇನ್ನೂ ಸಸ್ಪೆನ್ಸ್ ಆಗೇ ಉಳಿದಿದೆ.

 

Exit mobile version