Site icon PowerTV

ಮೇಕೆದಾಟು ಯೋಜನೆ ಆಗ್ರಹಿಸಿ ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್

ರಾಮನಗರ : ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಿನ್ನಲೆಯಲ್ಲಿ ನಾಳೆ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಂಚಾರ ಬಂದ್ ಮಾಡಲಾಗಿದೆ.

ನಾಳೆಯಿಂದ ಬೆಂಗಳೂರು ಮೈಸೂರು ಹೆದ್ದಾರಿಯ ಪಾದಯಾತ್ರೆಯಲ್ಲಿ ವಾಹನ ಸವಾರರು ಮಾರ್ಗ ಬದಲಿಸುವಂತೆ ಪೋಲಿಸರು ಪ್ರಕಟಣೆಯನ್ನು ಮಾಡಿದ್ದಾರೆ .ಕಗ್ಗಲೀಪುರ, ಹಾರೋಹಳ್ಳಿ, ಕನಕಪುರ, ‌ಬನ್ನೂರು, ಮಳವಳ್ಳಿ ಮಾರ್ಗವಾಗಿ ಸಂಚರಿಸಿ.ಶ್ರೀರಂಗಪಟ್ಟಣ, ಮಂಡ್ಯ,‌ ಮದ್ದೂರು, ಕುಣಿಗಲ್, ನೆಲಮಂಗಲ ಮಾರ್ಗವಾಗಿ ಸಂಚಾರಿಸುವಂತೆ ಮನವಿಯನ್ನು ಮಾಡಿದ್ದಾರೆ.

Exit mobile version