Site icon PowerTV

ನಟಿ ಅನುಷ್ಕಾ ಶೆಟ್ಟಿ ಕಮ್​​​ಬ್ಯಾಕ್​​​

ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಚಿತ್ರರಂಗದಿಂದ ತುಸು ಬ್ರೇಕ್ ತೆಗೆದುಕೊಂಡಿದ್ದಾರೆ. 2020ರಲ್ಲಿ ತೆರೆಕಂಡ ‘ನಿಶ್ಶಬ್ದಂ’ ನಂತರ ಅವರು ಯಾವ ಚಿತ್ರವನ್ನೂ ಒಪ್ಪಿಕೊಂಡಿಲ್ಲ. ಅದಕ್ಕೂ ಹಿಂದೆ ಅವರು 2018ರಲ್ಲಿ ‘ಭಾಗಮತಿ’ಯಲ್ಲಿ ಕಾಣಿಸಿಕೊಂಡಿದ್ದರು.

ಇದೀಗ ಅನುಷ್ಕಾ ಮುಂದಿನ ಚಿತ್ರದ ಕುರಿತು ಸುದ್ದಿ ಹರಿದಾಡುತ್ತಿದ್ದು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಟಾಲಿವುಡ್ ಅಂಗಳದಲ್ಲಿ ಓಡಾಡುತ್ತಿರುವ ಹೊಸ ಸುದ್ದಿಯ ಪ್ರಕಾರ, ಅನುಷ್ಕಾ ಹಾಗೂ ಮೆಗಾಸ್ಟಾರ್ ಮೊತ್ತಮೊದಲ ಬಾರಿಗೆ ಜತೆಯಾಗಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ ಎಂಬುದು ಟಾಲಿವುಡ್​ ಅಂಗಳದ ಲೇಟೆಸ್ಟ್ ಸುದ್ದಿಯಾಗಿದೆ.

Exit mobile version