Saturday, August 23, 2025
Google search engine
HomeUncategorizedಅಯ್ಯಪ್ಪಸ್ವಾಮಿ ಮಾಲೆ ಧರಿಸಿ ಶಬರಮಲೆಗೆ ಹೊರಟ ಸಿದ್ದು ಅಭಿಮಾನಿ

ಅಯ್ಯಪ್ಪಸ್ವಾಮಿ ಮಾಲೆ ಧರಿಸಿ ಶಬರಮಲೆಗೆ ಹೊರಟ ಸಿದ್ದು ಅಭಿಮಾನಿ

ಬಾಗಲಕೋಟೆ : ಶಬರಿಮಲೆಗೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂಬ ಕೂಗು ಪ್ರತಿಧ್ವನಿಸಿದೆ. ಜಿಲ್ಲೆಯ ಬಾದಾಮಿ ಪಟ್ಟಣದ ಹನುಮಂತ ಖಾನಗೌಡರ ಕಾಂಗ್ರೇಸ್ ಪಕ್ಷದಲ್ಲಿ ಮುಂದಿನ ಸಿಎಂ ಆಗಬೇಕೆಂದು ಇರುಮುಡಿ ಹೊತ್ತು ಶಬರಿಮಲೆಗೆ ಹೊರಟಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿಗೆ ಹೊರಟ ಭಕ್ತ , ಶಬರಿಮಲೆ ಹೋಗುವ ದಾರಿಯುದ್ದಕ್ಕೂ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಜಪ್ಪಿಸುತ್ತಲೆ ಹೊರಟ ಅಭಿಮಾನಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

RELATED ARTICLES
- Advertisment -
Google search engine

Most Popular

Recent Comments