Site icon PowerTV

ಉಡುಪಿಯಲ್ಲಿ ಎಸಿಬಿ ಅಧಿಕಾರಿಗಳ ದಾಳಿ

ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ದಾಳಿ ಮಾಡಿ ಗುರುಪ್ರಸಾದ್ ಎಂಬವರಿಂದ 2.50 ಲಕ್ಷ ವಶ ಪಡಿಸಿಕೊಂಡಿದ್ದಾರೆ.

ಗುರುಪ್ರಸಾದ್ ನಗರಾಭಿವೃದ್ಧಿ ಪ್ರಾಧಿಕಾರ ಎಂಜಿನಿಯರ್ ಅಧಿಕಾರಿಗಳಾದ ನಯಿಮಾ ಸಯೀದ್, ಪ್ರಸಾದ್ ಎಸಿಬಿ ವಶಕ್ಕೆ ಪಡೆದುಕೊಂಡಿದ್ದಾರೆ.ವಾಣಿಜ್ಯ ಉದ್ದೇಶಕ್ಕೆ ಪರವಾನಿಗೆ ಕೊಡುವ ವಿಚಾರಕ್ಕೆ ಲಂಚ ಪಡೆಯುತ್ತಿದ್ದರು.ಎಸಿಬಿ ಎಸ್ ಪಿ ಸೈಮನ್, ಡಿವೈಎಸ್ ಪಿ ಮಂಜುನಾಥ ಕವರಿ ನೇತೃತ್ವದಲ್ಲಿ ದಾಳಿ ಮಾಡಿದ್ದು,ಎಸಿಬಿ ಎಸ್ ಐ ಸತೀಶ್, ರಫೀಕ್ ಎಂ ರೈಡ್ ಮಾಡಿದ್ದಾರೆ

Exit mobile version