Site icon PowerTV

ಯುಪಿ ಚುನಾವಣೆಗೆ ಕಾಂಗ್ರೆಸ್​ನಿಂದ ಮೊದಲ ಪಟ್ಟಿ ಬಿಡುಗಡೆ

ಉತ್ತರ ಪ್ರದೇಶ : ಯುಪಿ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್​ನಿಂದ 125 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯನ್ನು ಮಾಡಿದ್ದಾರೆ.
ಶೇ.40 ಮಹಿಳೆಯರು, ಶೇ.40 ಯುವಕರಿಗೆ ಆದ್ಯತೆ ನೀಡಲಾಗಿದ್ದು. ಮೊದಲ ಪಟ್ಟಿಯಲ್ಲಿ 50 ಮಂದಿ ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ.

ಅತ್ಯಚಾರದ ಸಂತ್ರಸ್ತೆ ಶಾಹಜಾಹನ್ ಪುರ್ ಕ್ಷೇತ್ರದಿಂದ ಸಂತ್ರಸ್ತೆ ತಾಯಿ ಆಶಾ ಸಿಂಗ್ ಗೆ ಟಿಕೆಟ್ ನೀಡಿದ್ದಾರೆ. ಹಾಗೆನೇ ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ನಡೆಸಿದ್ದ ಪ್ರತಿಭಟನೆ ಮುಖಂಡತ್ವ ವಹಿಸಿದ್ದ ಆಶಾ ಕಾರ್ಯಕರ್ತೆ ಪೂನಂ ಪಾಂಡೆಗೆ ಟಿಕೆಟ್ ನೀಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ, ಉತ್ತರ ಪ್ರದೇಶ ಉಸ್ತುವಾರಿ ಪ್ರಿಯಾಂಕಾ ಗಾಂಧಿಯಿಂದ ಪಟ್ಟಿ ಬಿಡುಗಡೆ ಮಾಡಲಾಗಿದೆ.

Exit mobile version