Monday, August 25, 2025
Google search engine
HomeUncategorizedಡಿಕೆಶಿ ‌ಭೇಟಿ‌ ಮಾಡಿದ ಮಾಜಿ ಸಚಿವ ವಿನಯ್ ಕುಲಕರ್ಣಿ

ಡಿಕೆಶಿ ‌ಭೇಟಿ‌ ಮಾಡಿದ ಮಾಜಿ ಸಚಿವ ವಿನಯ್ ಕುಲಕರ್ಣಿ

ಧಾರವಾಡ : ಸದಾಶಿವ ‌ನಿವಾಸದಲ್ಲಿ ಭೇಟಿಯಾಗಿ ಮಹಾದಾಯಿ ಹೋರಾಟದ ವಿಚಾರವಾಗಿ ಧಾರವಾಡ ಜಿಲ್ಲೆಯ ರಾಜಕೀಯ ವಿಚಾರವಾಗಿ ಚರ್ಚೆಯನ್ನು ಮಾಡಿದ್ದಾರೆ.

ಮೊನ್ನೆಯಷ್ಟೆ ಮೇಕೆದಾಟು ಪಾದಯಾತ್ರೆ ಮಾಡಿರುವ ಕಾಂಗ್ರೆಸ್,ಹೀಗಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಹೋರಾಟದ ಚಿಂತನೆ ಮಾಡಲಾಗಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ ಉ.ಕ ನಾಯಕರಿಂದ ಪ್ರಸ್ತಾವಣೆ ಮಾಡಿದ್ದು,ಮೇಕೆದಾಟು ಪಾದಯಾತ್ರೆ ಪೂರ್ಣಗೊಂಡ ಬಳಿಕ ಮಹದಾಯಿ ಹೋರಾಟ ಪ್ರಾರಂಭ ಮಾಡಲು ಕಾಂಗ್ರೆಸ್​ನಲ್ಲಿ ಚರ್ಚೆಯನ್ನು ಮಾಡಲಾಗಿದೆ.

RELATED ARTICLES
- Advertisment -
Google search engine

Most Popular

Recent Comments