Site icon PowerTV

ಯಾರಿಗೂ ಅಸಮಾಧಾನವಿಲ್ಲ : ಸಿಎಂ ಬೊಮ್ಮಾಯಿ

ಬೆಂಗಳೂರು : ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ನನ್ನ ಬಳಿ ಯಾವ ಸಚಿವರೂ ಕೂಡ ಅಸಮಾಧಾನ ವ್ಯಕ್ತಪಡಿಸಿಲ್ಲ. ಉಸ್ತುವಾರಿ ಬದಲಾವಣೆಗೂ ಮುನ್ನ ಸಚಿವರ ಜೊತೆ ಮಾತನಾಡಿದ್ದೆ ಬದಲಾವಣೆ ಮಾಡಿದ ಬಳಿಕವೂ ಅವರ ಜೊತೆ ಮಾತನಾಡಿದ್ದೇನೆ. ಸರ್ಕಾರದಲ್ಲಿ ಅತ್ಯಂತ ಸೂಕ್ತವಾಗಿ ಕೆಲಸ ಮಾಡಲು ಬದ್ದರಾಗಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಅಸಮಾಧಾನ ಪ್ರಶ್ನೆಯೇ ಇಲ್ಲ. ಸರ್ಕಾರವನ್ನು ಅತ್ಯಂತ ಸೂಕ್ತವಾಗಿ ಕೆಲಸ ಮಾಡಲು ಬದ್ದವಾಗಿದ್ದೇವೆ
ಇದು ವಸ್ತು ಸ್ಥಿತಿಗೆ ದೂರವಾಗಿದೆ, ಸತ್ಯಕ್ಕೆ ದೂರವಾಗಿದೆ.

Exit mobile version