Site icon PowerTV

ಸಿ.ಎಂ. ಇಬ್ರಾಹಿಂ ಕಾಂಗ್ರೆಸ್‌ ಪಕ್ಷ ಬಿಟ್ಟು ಹೋಗಲ್ಲ:ಸಿದ್ದರಾಮಯ್ಯ

ಬೆಂಗಳೂರು: ನಾನು ಸಿ.ಎಂ.ಇಬ್ರಾಹಿಂ ಜೊತೆ ಮಾತನಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಹಳ ಸಲ ಪಕ್ಷ ಬಿಡುವ ಬಗ್ಗೆ ಮಾತನಾಡಿದ್ದಾರೆ.ಸಿ.ಎಂ.ಇಬ್ರಾಹಿಂ ಅವರು ಕೋಪದಲ್ಲಿ ಮಾತನಾಡಿದ್ದಾರೆ. ಇಬ್ರಾಹಿಂಗೆ ದೇವೇಗೌಡರು ರಾಜ್ಯಸಭಾ ಸ್ಥಾನ ತಪ್ಪಿಸಿದರು.ಈಗ ಇಬ್ರಾಹಿಂ ಅವರು ಜೆಡಿಎಸ್ ಹೋಗುವ ಬಗ್ಗೆ ಗೊತ್ತಿಲ್ಲ.ಬದಾಮಿಯಲ್ಲಿ ಸ್ಪರ್ಧಿಸೋ ಬಗ್ಗೆ ಹಲವು ಜನರು ಹೇಳಿದ್ದಾರೆ.ಇವರಲ್ಲಿ ಸಿ.ಎಂ.ಇಬ್ರಾಹಿಂ ಕೂಡ ಒಬ್ಬರು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Exit mobile version