Wednesday, August 27, 2025
Google search engine
HomeUncategorized2 ಹಂತಗಳಲ್ಲಿ ರಣಜಿ ಟ್ರೋಫಿ ಟೂರ್ನಿ

2 ಹಂತಗಳಲ್ಲಿ ರಣಜಿ ಟ್ರೋಫಿ ಟೂರ್ನಿ

ಈ ವರ್ಷದ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯನ್ನು ಎರಡು ಹಂತಗಳಲ್ಲಿ ಆಯೋಜಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಚಿಂತನೆ ನಡೆಸಿದೆ ಎಂದು ಖಜಾಂಚಿ ಅರುಣ ಧುಮಾಲ್ ತಿಳಿಸಿದ್ದಾರೆ.
ಜನವರಿ 13ರಂದು ಟೂರ್ನಿಯು ಆರಂಭವಾಗಬೇಕಿತ್ತು.ಆದರೆ, ದೇಶದಲ್ಲಿ ಕೋವಿಡ್ ಪ್ರಸರಣ ಹೆಚ್ಚಿದ ಕಾರಣ ಟೂರ್ನಿಯನ್ನು ಮುಂದೂಡಲಾಯಿತು.

ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಣಜಿ ಟೂರ್ನಿಯನ್ನು ಮುಂದಿನ ತಿಂಗಳಲ್ಲಿ ಆರಂಭಿಸುವತ್ತ ಚಿಂತನೆ ನಡೆದಿದೆ. ಮೊದಲ ಹಂತವನ್ನು ನಡೆಸಿ ಐಪಿಎಲ್ ಮುಗಿದ ನಂತರ ಎರಡನೇ ಹಂತ ಆಯೋಜಿಸುವ ಸಾಧ್ಯತೆ ಇದೆ’ ಎಂದು ಧುಮಾಲ್ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments