Site icon PowerTV

ಡಿಕೆಶಿ ವಿರುದ್ಧ ಸಿದ್ದರಾಮಯ್ಯ ಫುಲ್ ಗರಂ

ಸಿ.ಎಂ ಇಬ್ರಾಹಿಂಗೆ ಪರಿಷತ್ ವಿಪಕ್ಷ ಸ್ಥಾನ ತಪ್ಪಿದ ವಿಚಾರ ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರ ಮಹತ್ವದ ಸಭೆ ನಡೆಸಲಾಗಿದೆ.

ಸತತ ಎರಡು ಗಂಟೆಗಳ ಕಾಲ ನಡೆದ ಮೀಟಿಂಗ್​ ನಡೆದಿದ್ದು,ಧಾರ್ಮಿಕ ಗುರುಗಳು, ಅಲ್ಪಸಂಖ್ಯಾತ ಮುಖಂಡರು ಭಾಗಿಯಾಗಿದ್ದರು.ನಂದಿದುರ್ಗ ರಸ್ತೆಯಲ್ಲಿರುವ ಖಾದ್ರಿಯಾ ಮಸೀದಿಯಲ್ಲಿ ಮುಸ್ಲಿಂ ಸಮುದಾಯದಕ್ಕೆ ವಿಪಕ್ಷ ಸ್ಥಾನ ಕೈ ತಪ್ಪಿದಕ್ಕೆ ಗರಂ ಆಗಿದ್ದು.ಇಬ್ರಾಹಿಂಗೆ ಸ್ಥಾನ ತಪ್ಪಿಸಲು ಹುನ್ನಾರ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮುಸ್ಲಿಮರಿಗೆ ಕಾಂಗ್ರೆಸ್ ಮಲತಾಯಿ ಧೋರಣೆ ಅನುಸರಿಸುತ್ತದೆ.ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಸಮುದಾಯದ ಜನ ಇದ್ದಾರೆ.ಆದರೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

Exit mobile version