Site icon PowerTV

ಯೋಗಿ ಆದಿತ್ಯನಾಥ್ ನಾಮಪತ್ರ ಸಲ್ಲಿಕೆ

ಉತ್ತರಪ್ರದೇಶ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಘೋರಖ್‍ಪುರ ನಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.

ಇದೇ ಮೊದಲ ಬಾರಿಗೆ ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಹಿರಿಯ ನಾಯಕರು ಭಾಗಿಯಾಗಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ಗೋರಖನಾಥ್ ದೇವಸ್ಥಾನದಲ್ಲಿ ಪೂಜೆ ನಡೆಯಿತು.

Exit mobile version