Site icon PowerTV

‌ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ: ಸಿಎಂ

ಬೆಂಗಳೂರು: ಪಂಚರಾಜ್ಯ ಚುನಾವಣೆ ಫಲಿತಾಂಶ ಚುನಾವಣೆ ಫಲಿತಾಂಶ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಡಬಲ್ ಇಂಜಿನ್ ಸರ್ಕಾರದ ಕಾರ್ಯಕ್ರಮದ ಮೇಲೆ ಸರ್ಕಾರ ಬಂದಿದೆ ಎಂದರು.

ಇವತ್ತು ರಾಜ್ಯದ ಚುನಾವಣೆ ಫಲಿತಾಂಶ ಬಂದಿದೆ. ನಾಲ್ಕು ರಾಜ್ಯದ ಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ.ಉತ್ತರ ಪ್ರದೇಶದಲ್ಲಿ ಹೆಚ್ಚು ಸ್ಥಾನ ಪಡೆದಿದೆ.ಯೋಗಿ- ಮೋದಿ ನೇತೃತ್ವದಲ್ಲಿ ಸರ್ಕಾರ ಬಂದಿದೆ.ಮೋದಿ ನಾಯಕತ್ವ,ಕಾರ್ಯಕ್ರಮಗಳನ್ನು ಜನರು ಒಪ್ಪಿಕೊಂಡಿದ್ದಾರೆ. ವಿರೋಧಿಗಳನ್ನು ಧೂಳಿಪಟ ಮಾಡಿದ್ದಾರೆ.ನವ ಭಾರತಕ್ಕಾಗಿ ಕೆಲಸ ಮಾಡಲಾಗುತ್ತಿದೆ ಬರುವಂತ ದಿನಗಳಲ್ಲಿ ‌ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ. ಇನ್ನಷ್ಟು ಉತ್ಸಹ ಈ ಚುನಾವಣೆ ಕೊಟ್ಟಿದೆ. ಎಪ್ರಿಲ್ ತಿಂಗಳಲ್ಲಿ ಮೋದಿ ರಾಜ್ಯಕ್ಕೆ ಬರ್ತಾರೆ. ಒಂದು ವರ್ಷದ ಸಾಧನೆ ಅನಾವರಣ ಮಾಡ್ತರೆ ಎಂದು ಬೊಮ್ಮಾಯಿ ಹೇಳಿದ್ದಾರೆ.

Exit mobile version