Site icon PowerTV

ಉತ್ತರ ಪ್ರದೇಶ ಸಿಎಂ ಯೋಗಿ ಇಂದು​ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಇಂದು​ 2ನೇ ಬಾರಿ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಂಜೆ 4 ಗಂಟೆಗೆ ನಡೆಯಲಿರೋ ಪ್ರಮಾಣವಚನ ಕಾರ್ಯಕ್ರಮವು ಲಖ್ನೋ ವಾಜಪೇಯಿ ಮೈದಾನದಲ್ಲಿ ಪ್ರಮಾಣವಚನ ಕಾರ್ಯಕ್ರಮ ಜರುಗಲಿದೆ. ಪ್ರಧಾನಿ ಮೋದಿ ಸೇರಿ ಹಲವು ಪ್ರಮುಖರು, ಗಣ್ಯರು ಭಾಗಿಯಾಗಲಿದ್ದಾರೆ. ಬರೋಬ್ಬರಿ 75 ಸಾವಿರ ಜನರಿಗೆ ಆಸನಗಳ ವ್ಯವಸ್ಥೆಯನ್ನು ಮಾಡಲಾಗಿದ್ದು, ಸಿಎಂ‌ ಯೋಗಿ ಜೊತೆ ಕೆಲ‌ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉತ್ತರಪ್ರದೇಶಕ್ಕೆ ವಿಮಾನದ ಮೂಲಕ ಯುಪಿಗೆ ಸಿಎಂ ಬಸವರಾಜ ಬೊಮ್ಮಾಯಿ ತೆರಳಲಿದ್ದಾರೆ.

Exit mobile version