Tuesday, August 26, 2025
Google search engine
HomeUncategorizedಕೊಂಡ ಹಾಯುವಾಗ ಕೆಂಡಕ್ಕೆ ಬಿದ್ದ ಅರ್ಚಕ

ಕೊಂಡ ಹಾಯುವಾಗ ಕೆಂಡಕ್ಕೆ ಬಿದ್ದ ಅರ್ಚಕ

ರಾಮನಗರ: ಕೊಂಡ ಹಾಯುವಾಗ ಕೆಂಡಕ್ಕೆ ಬಿದ್ದು ಗಾಯಗೊಂಡ ಘಟನೆ ಚನ್ನಪಟ್ಟಣ ತಾಲೂಕಿನ ಸುಳ್ಳೇರಿ ಗ್ರಾಮದಲ್ಲಿ ನಡೆದಿದೆ.

ರಾಜು ಕೊಂಡಕ್ಕೆ ಬಿದ್ದು ಗಾಯಗೊಂಡ ಅರ್ಚಕ ಪಟ್ಟಲದಮ್ಮ ದೇವಿಯ ಕೊಂಡಮಹೋತ್ಸವದಲ್ಲಿ ಈ ಘಟನೆ ನಡೆದಿದ್ದು, ಕೊಂಡಕ್ಕೆ ಬಿದ್ದಿದ್ದ ಅರ್ಚಕನನ್ನು ಸಾರ್ವಜನಿಕರು ರಕ್ಷಣೆ ಮಾಡಿ ಅರ್ಚಕನನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments