Sunday, August 24, 2025
Google search engine
HomeUncategorizedತಮಟೆ ಸದ್ದಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಡ್ಯಾನ್ಸ್​

ತಮಟೆ ಸದ್ದಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಡ್ಯಾನ್ಸ್​

ಕೋಲಾರ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಮಟೆ ಸದ್ದಿಗೆ ಸಖತ್ ಡ್ಯಾನ್ಸ್ ಮಾಡಿದ್ದಾರೆ.

ಕೋಲಾರದವ ಶ್ರೀನಿವಾಸಪುರ ಕ್ಷೇತ್ರದ ಮಾಸ್ತೇನಹಳ್ಳಿಯಲ್ಲಿರುವ ದೇಗುಲದವೊಂದರ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಇದೇ ವೇಳೆ
ತಮಟೆ ಶಬ್ದಕ್ಕೆ ಸ್ವಯಂ ಪ್ರೇರಣೆಯಿಂದ ರಮೇಶ್ ಕುಮಾರ್ ಕುಣಿದು ಕುಪ್ಪಳಿಸಿದ್ದಾರೆ.

ಅಲ್ಲದೇ, ಮಾಜಿ ಸ್ಪೀಕರ್ ಮಾಡಿರುವ ಸಖತ್ ಡ್ಯಾನ್ಸ್​ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

RELATED ARTICLES
- Advertisment -
Google search engine

Most Popular

Recent Comments