Site icon PowerTV

ಗೋಡಂಬಿಯಾಕಾರದ ಮೊಟ್ಟೆ ಇಟ್ಟ ನಾಟಿ ಕೋಳಿ

ಬೆಳ್ತಂಗಡಿ : ಪ್ರಕೃತಿಯಲ್ಲಿ ವಿವಿಧ ರೀತಿಯ ವಿಸ್ಮಯಗಳು ನಡೆಯುತ್ತಿರುತ್ತದೆ. ಇದಕ್ಕೆ ಪೂರಕವಾಗಿ ಗೋಡಂಬಿಯಾಕಾರದ ರೀತಿಯಲ್ಲಿ ಕೋಳಿ ಮೊಟ್ಟೆಗಳು ಬೆಳ್ತಂಗಡಿ ತಾಲೂಕಿನ ಲಾಯಿಲ ಸಮೀಪ ಕಂಡು ಬಂದಿದೆ.

ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಪ್ರಶಾಂತ್ ಎಂಬುವರ ಮನೆಯಲ್ಲಿ ಸಾಕಿದ್ದ ಕೋಳಿಯೊಂದು ಕಳೆದ ಕೆಲವು ದಿನಗಳಿಂದ ಮೊಟ್ಟೆ ಇಡುತಿದ್ದು, ಇದನ್ನು ಗಮನಿಸಿದಾಗ ಗೋಡಂಬಿ ರೀತಿಯಲ್ಲಿ ಕಂಡು ಬರುತ್ತಿದೆ. ಮೊಟ್ಟೆಯ ಆಕಾರ ನೋಡಿ ಎಲ್ಲರೂ ಅಶ್ಚರ್ಯಪಡುವಂತಾಗಿದೆ.‌ ಇಲ್ಲಿಯವರೆಗೆ ಈ ಕೋಳಿ ಹತ್ತು ಮೊಟ್ಟೆಯನ್ನ ಗೋಡಂಬಿಯಾಕಾರದಲ್ಲಿ ಇಟ್ಟಿದೆ.

Exit mobile version