ಕರ್ನಾಟಕಕ್ಕೆ ನೈಋತ್ಯ ಮುಂಗಾರು ಆಗಮನ

ಬೆಂಗಳೂರು: ಕರ್ನಾಟಕಕ್ಕೆ ನೈಋತ್ಯ ಮುಂಗಾರು ಆಗಮನದಿಂದಾಗಿ ಮತ್ತಷ್ಟು ಜೋರಾಗಿ ಅಬ್ಬರಿಸಲಿದ್ದಾನೆ ವರುಣ ಅಬ್ಬರಿಸಲಿದ್ದಾನೆ.

ಇನ್ನೂ 4 ದಿನ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಭಾರೀ ಮಳೆಯಾಗಿದೆ. ಹಾಗೆನೇ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 8ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

RELATED ARTICLES

Related Articles

TRENDING ARTICLES