Site icon PowerTV

100ನೇ ವರ್ಷಕ್ಕೆ ಕಾಲಿಟ್ಟ ಮೋದಿ ತಾಯಿ

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರು ಇಂದು 100ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹೀರಾಬೆನ್ ಅವರು ಜೂನ್ 18, 1923 ರಂದು ಜನಿಸಿದ್ದ ಅವರು ಶತಾಯುಶಿಯಾಗಿದ್ದಾರೆ.

ತಮ್ಮ ತಾಯಿ ಹುಟ್ಟು ಹಬ್ಬದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಗುಜರಾತ್​ಗೆ ಆಗಮಿಸಿದ್ರು. ಧಿನಗರದಲ್ಲಿರುವ ತಮ್ಮ ನಿವಾಸಕ್ಕೆ ಬಂದ ಮೋದಿ ತಾಯಿ ಹೀರಾಬೆನ್ ಅವರಿಗೆ 100 ನೇ ವರ್ಷದ ಹುಟ್ಟುಹಬ್ಬದ ಶುಭಕೋರಿದ್ದಾರೆ. ತಾಯಿ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ತಾಯಿಯ ಪಾದ ತೊಳೆದು ಪೂಜೆ ಮಾಡಿ ನರೇಂದ್ರ ಮೋದಿ ಆರ್ಶೀವಾದ ಪಡೆಯುವುದರ ಜೊತೆಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.

Exit mobile version