Wednesday, August 27, 2025
Google search engine
HomeUncategorizedಸಿಲಿಕಾನ್‌ ಸಿಟಿಯಲ್ಲಿ ಪ್ರಧಾನಿ ಮೋದಿ ಮೇನಿಯಾ

ಸಿಲಿಕಾನ್‌ ಸಿಟಿಯಲ್ಲಿ ಪ್ರಧಾನಿ ಮೋದಿ ಮೇನಿಯಾ

ಬೆಂಗಳೂರು : ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿನ ಯಲಹಂಕ ಏರ್​ ಬೇಸ್​ಗೆ ವಾಯುಪಡೆಯ ವಿಷೇಶ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್​ ಚಂದ್​ ಗೆಹಲೋಟ್​ ಸಿಎಂ ಬೊಮ್ಮಾಯಿ ಸೇರಿ ಗಣ್ಯರು ಸ್ವಾಗತಿಸಿದರು.

ಪ್ರಧಾನಿ ಅವರು, ವಿಮಾನದಲ್ಲಿ ಬಂದಿಳಿದ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್​ ಜೋಷಿ, ಬಿಜೆಪಿ ರಾಜಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಸಚಿವರಾದ ಅರಗ ಜ್ಞಾನೇಂದ್ರ ಎಸ್​.ಟಿ ಸೋಮಶೇಖರ್​ ಸೇರಿ ಇತರರು ಉಪಸ್ಧಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments