Thursday, August 28, 2025
HomeUncategorizedಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ; ಇಂದೇ ಪ್ರಮಾಣ ವಚನ ಸ್ವೀಕಾರ

ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ; ಇಂದೇ ಪ್ರಮಾಣ ವಚನ ಸ್ವೀಕಾರ

ಮುಂಬೈ: ಏಕನಾಥ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಸಂಜೆ 7.30 ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ” ಎಂದು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಶಿಂಧೆ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.

RELATED ARTICLES
- Advertisment -
Google search engine

Most Popular

Recent Comments