Site icon PowerTV

ಧಗಧಗನೇ ಹೊತ್ತಿ ಉರಿದ ಟ್ಯಾಂಕರ್

ಬಳ್ಳಾರಿ : ತಾಂತ್ರಿಕ ಕಾರಣದಿಂದ ಡೀಸೆಲ್ ಟ್ಯಾಂಕರ್ ಹೊತ್ತಿ ಉರಿದಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೆಂಡಿಗೇರಿ ಬಳಿ ನಡೆದಿದೆ.

ನಡುರಸ್ತೆಯಲ್ಲೇ ಟ್ಯಾಂಕರ್​​ ಧಗಧಗನೇ ಹೊತ್ತಿ ಉರಿದಿದ್ದು, ಕೂಡಲೇ ಹರಪನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಡೀಸೆಲ್ ಟ್ಯಾಂಕರ್ ಚಾಲಕನ ದೇಹ ಸುಟ್ಟು ಕರಕಲಾಗಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯ್ತು. ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

Exit mobile version