Site icon PowerTV

ತರಬೇತಿ ವಿಮಾನ ಪತನ; ಮಹಿಳಾ ಪೈಲಟ್ ಗಾಯ

ಪುಣೆ: ಮಹಾರಾಷ್ಟ್ರದಲ್ಲಿ ತರಬೇತಿ ವಿಮಾನ ಪತನಗೊಂಡಿದ್ದು ಯಾವುದೇ ಪ್ರಾಣಹಾನಿ ಉಂಟಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತರಬೇತಿ ವಿಮಾನವು ಇಂದಾಪುರ ತಾಲೂಕಿನ ಕಡಬನವಾಡಿ ಗ್ರಾಮದ ಜಮೀನಿನಲ್ಲಿ ಪತನಗೊಂಡಿದೆ. ಘಟನೆಯಲ್ಲಿ ಮಹಿಳಾ ಪೈಲಟ್‌ ಅಪಾಯದಿಂದ ಪಾರಾಗಿದ್ದಾರೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Exit mobile version