Site icon PowerTV

ಪ್ರವೀಣ್ ಹತ್ಯೆ ಖಂಡಿಸಿ ABVP ಪ್ರತಿಭಟನೆ

ಧಾರವಾಡ: ಮಂಗಳೂರು ಮೂಲದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಭೀಕರ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಹತ್ಯೆಯನ್ನು ಖಂಡಿಸಿ ಧಾರವಾಡದ ಡಿಸಿ ಕಚೇರಿ ಎದುರು ABVP ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು. ಹಲವು ದಿನಗಳಿಂದ ನಿರಂತರವಾಗಿ ಹತ್ಯೆ ನಡೆಯುತ್ತಿದ್ದು, SDPI, PFI, SFI ಸಂಘಟನೆ ಬ್ಯಾನ್ ಮಾಡಿಸಬೇಕು.

ಬಿಜೆಪಿ ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಿ, ಇಂತಹ ಘಟನೆ ಮತ್ತೆ ಮರುಕಳಿಸದಂತೆ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.

Exit mobile version