Site icon PowerTV

ಇಂದು CET ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ 2022ನೇ ಸಾಲಿನ ವೃತ್ತಿಪರ ಕೋರ್ಸ್​ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ CET ಫಲಿತಾಂಶ ಇಂದು ಪ್ರಕಟವಾಗಲಿದೆ.

ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ 1.4 ಲಕ್ಷ ವಿದ್ಯಾರ್ಥಿಗಳು, 1.7 ಲಕ್ಷ ವಿದ್ಯಾರ್ಥಿನಿಯರು, ಒಟ್ಟು 2.11 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಮೊದಲ ದಿನ 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ, 2,080,32 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದರು. ಶೇ. 80.95 & 96.06ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. kea.kar.nic.in ವೆಬ್‌ಸೈಟ್‌ನಲ್ಲಿ ನೋಡಬಹುದು.

Exit mobile version