Thursday, August 28, 2025
HomeUncategorizedಭಾರತಕ್ಕೆ ಮೂರನೇ ಚಿನ್ನ: ವೇಟ್‌ಲಿಫ್ಟಿಂಗ್‌ನಲ್ಲಿ ಚಿನ್ನ ಗೆದ್ದ ಅಚಿಂತಾ ಶೆಯುಲಿ

ಭಾರತಕ್ಕೆ ಮೂರನೇ ಚಿನ್ನ: ವೇಟ್‌ಲಿಫ್ಟಿಂಗ್‌ನಲ್ಲಿ ಚಿನ್ನ ಗೆದ್ದ ಅಚಿಂತಾ ಶೆಯುಲಿ

ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ 2022ರ ಕಾಮನ್‌ವೆಲ್ತ್‌ ಕ್ರೀಡಾ ಕೂಟದ ವೇಟ್‌ಲಿಫ್ಟಿಂಗ್‌ನಲ್ಲಿ ಭಾರತದ ಶಕ್ತಿ ಪ್ರದರ್ಶನ ಮುಂದುವರಿದಿದೆ.

ಯುವ ವೇಟ್‌ಲಿಫ್ಟರ್‌ ಅಚಿಂತಾ ಶೆಯುಲಿ ಚಿನ್ನದ ಪದಕ ಗೆದ್ದು ಬೀಗಿದ್ದಾರೆ. ಪುರುಷರ 73kg ವಿಭಾಗದಲ್ಲಿ ಒಟ್ಟು 313 ಕೆಜಿ ಭಾರ ಎತ್ತುವ ಮೂಲಕ ವಿಶೇಷ ಸಾಧನೆ ಮಾಡಿದ 20 ವರ್ಷದ ವೇಟ್​​ಲಿಫ್ಟರ್ ಬಂಗಾರಕ್ಕೆ ಕೊರಳೊಡ್ಡಿದ್ದಾರೆ.

ಇನ್ನು, ಈ ಮೂಲಕ ಭಾರತದ ಪದಕಗಳ ಸಂಖ್ಯೆ ಆರಕ್ಕೇರಿದೆ. ವಿಶೇಷ ಎಂದರೆ ಇದುವರೆಗೆ ಬಂದಿರುವ ಎಲ್ಲ ಪದಕಗಳು ವೇಟ್​ಲಿಫ್ಟಿಂಗ್​​ನಿಂದಲೇ ಆಗಿದೆ. ಸ್ನಾಚ್ ರೌಂಡ್​ನಲ್ಲಿ ದಾಖಲೆಯ 140kg ಮತ್ತು 143kg ಎತ್ತಿದರೆ ಜೆರ್ಜ್​ ರೌಂಡ್​ನಲ್ಲಿ 166kg ಮತ್ತು 170kg ಬಾರ ಎತ್ತುವ ಮೂಲಕ ಅಚಿಂತಾ ಶೆಯುಲಿ ಚಿನ್ನವನ್ನು ಬಾಜಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments