Site icon PowerTV

ಕಲಬುರಗಿ ಜಿಲ್ಲೆಯಾದ್ಯಂತ ಮುಂದುವರಿದ ಮಳೆ ಆರ್ಭಟ

ಕಲಬುರಗಿ : ರಾಜ್ಯದಲ್ಲಿ ಕೆಲ ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು. ಕಲಬುರಗಿ ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರೆದಿದೆ,

ಮಳೆ ಇಂದಾಗಿ ಜಿಲ್ಲೆಯಾದ್ಯಂತ ತುಂಬಿ ಹರಿಯುತ್ತಿರುವ ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ಸಾವಿರಾರು ಹೆಕ್ಟೇರ್ ಪ್ರದೇಶ ಜಲಾವೃತವಾಗಿದ್ದು ಸಾಕಸ್ಟು ಪ್ರಮಾದಲ್ಲಿ ಬೆಳೆ ಹಾನಿಯಾಗಿದ್ದು. ಕಳೆದ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಇಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

Exit mobile version