Site icon PowerTV

ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಭಾರಿ ಮಳೆಯ ಮುನ್ಸೂಚನೆ ನೀಡಿದೆ.

ಕರ್ನಾಟಕದ 11 ಜಿಲ್ಲೆಗಳಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಿದ್ದು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಮತ್ತೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಆ.5ರವರೆಗೆ ರೆಡ್ ಅಲರ್ಟ್ ಹವಾಮಾನ ಇಲಾಖೆ ಘೋಷಣೆ ಮಾಡಿದ್ದಾರೆ.

ಇನ್ನು, ಹವಾಮಾನ ಇಲಾಖೆಯಿಂದ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ನೀಡಿದ್ದಾರೆ.

Exit mobile version