Site icon PowerTV

ಸಾವಿರ ಅಡಿ ಉದ್ದದ ತ್ರಿವರ್ಣ ಧ್ವಜ ಯಾತ್ರೆ

ಶಿವಮೊಗ್ಗ : ಆಜಾದಿ ಕಾ ಅಮೃತ್ ಮಹೋತ್ಸವ ಹಿನ್ನೆಲೆ. ಶಿವಮೊಗ್ಗದಲ್ಲಿ ಸಾವಿರ ಅಡಿ ಉದ್ದದ ತ್ರಿವರ್ಣ ಧ್ವಜ ಯಾತ್ರೆ ಮಾಡಲಾಯಿತು.

ಜೆಸಿಐ ಶಿವಮೊಗ್ಗ ಮಲ್ನಾಡ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಾವಿರ ಅಡಿ ಉದ್ದದ ತ್ರಿವರ್ಣ ಧ್ವಜ ಯಾತ್ರೆಯನ್ನು ಶಾಲಾ ಮಕ್ಕಳು ನಡೆಸಿದ್ರು, ಸಾವಿರ ಅಡಿ ಉದ್ದದ ಧ್ವಜ ಜಾಥಾಗೆ ಉಸ್ತುವಾರಿ ಸಚಿವ ನಾರಾಯಣ ಗೌಡರು ಚಾಲನೆ ನೀಡಿದ್ರು. ಸಿಮ್ಸ್ ಮೆಡಿಕಲ್ ಕಾಲೇಜಿನಿಂದ ಹೊರಟ ತಿರಂಗಾ ಯಾತ್ರೆ. ನಗರದ ಮುಖ್ಯ ರಸ್ತೆಗಳಲ್ಲಿ ಸಾಗಿದ ಧ್ವಜ ಜಾಥಾವನ್ನ ಮಾಡಲಾಗಿತ್ತು, ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸೇರಿ ಹಲವು ಗಣ್ಯರು ಭಾಗಿಯಾಗಿದ್ರು.

Exit mobile version