Site icon PowerTV

ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ.!

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮಾಂಸ ಮಾರಟ ನಿಷೇಧ ಮಾಡಿದೆ.

ಇದೇ ಶುಕ್ರವಾರ ಅಗಸ್ಟ್​ 19 ರಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮವಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ಆಗಸ್ಟ್ 18ರಂದು ಗುರುವಾರ ಹಾಗೂ ಆಗಸ್ಟ್ 19ರಂದು ಶುಕ್ರವಾರ ಸಂಭ್ರಮದಿಂದ ರಾಜ್ಯದಲ್ಲಿ ಅದ್ಧೂರಿಯಾಗಿ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತದೆ.

Exit mobile version