Site icon PowerTV

ಆಟೋ ಚಲಾಯಿಸಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಇಲ್ಲಿನ ಸರ್ಕ್ಯೂಟ್ ಹೌಸ್ ಬಳಿ ಆಟೋ ನಿಲ್ದಾಣ ಉದ್ಘಾಟನೆ ಮಾಡಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಆಟೋ ಚಲಾಯಿಸಿದ್ದಾರೆ.

ಸಾಗರ ರಸ್ತೆಯಲ್ಲಿರುವ ಆಟೋ ನಿಲ್ದಾಣ ಇದಾಗಿದ್ದು, ವಿದ್ಯುತ್ ಚಾಲಿತ ಆಟೋ ರೈಡ್ ಮಾಡಿದ ಕೆ.ಎಸ್. ಈಶ್ವರಪ್ಪ ಎಂಜಾಯ್ ಮಾಡಿದ್ದಾರೆ. ಈಶ್ವರಪ್ಪ ಅವರಿಗೆ ಸ್ಥಳೀಯ ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.

ಆಗಸ್ಟ್​ 15 ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಕೆ.ಎಸ್ ಈಶ್ವರಪ್ಪ ಅವರು ಆಟೋದಲ್ಲಿ ಬಂದು ಧ್ವಜಾರೋಹಣ ಮಾಡಿ ಗಮನಸೆಳೆದಿದ್ದರು.

Exit mobile version