Site icon PowerTV

ಚಿಂತೆ ಇಲ್ಲದವರಿಗೆ ಸಂತೆಯಲ್ಲೂ ನಿದ್ದೆ

ಬೆಂಗಳೂರು : ಚಿಂತೆ ಇಲ್ಲದವರಿಗೆ ಸಂತೆಯಲ್ಲೂ ನಿದ್ದೆ ಸಿಎಂ ನೇತೃತ್ವದ ಸಭೆಯಲ್ಲಿ ನಿದ್ದೆಗೆ ಜಾರಿದ್ದ ಸಚಿವ ಆರ್.ಅಶೋಕ್ ನಡೆ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದ್ದಾರೆ.

ರಾಜ್ಯದ ಜನ ಮಳೆಯಲ್ಲಿ ಮುಳುಗಿದ್ದಾರೆ. ಸಚಿವರು ನಿದ್ದೆಯಲ್ಲಿ ಮುಳುಗಿದ್ದಾರೆ. ಪ್ರವಾಹ ಪರಿಶೀಲನೆಯ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಚಿವ ಅಶೋಕ್ ಅವರ ಭರ್ಜರಿ ನಿದ್ದೆ ಮಾಡಿದ್ದಾರೆ ಎಂದು ಕಿಡಿಕಾಡಿದ್ದಾರೆ.

ಅದಲ್ಲದೇ, ಹಲಾಲ್ ಕಟ್’ ಎಂದರೆ ಥಟ್‌ನೆ ಎಚ್ಚರಾಗುತ್ತಾರೆ. ಚಿಂತೆ ಇಲ್ಲದವಗೆ ಸಂತೆಲೂ ನಿದ್ದೆ’ ಎಂಬ ಮಾತು ಸಚಿವರಿಗೇ ಹೇಳಿದ್ದೇನೋ. ಎಂದು ಟ್ವೀಟ್ ಮೂಲಕ ಅಶೋಕ್ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Exit mobile version