Site icon PowerTV

ಮಳೆ ಪರಿಸ್ಥಿತಿ ನಿರ್ವಹಣೆಗೆ 300 ಕೋಟಿ ರೂ. ನೆರವು

ಬೆಂಗಳೂರು : ಸಿಲಿಕಾನ್​ ಸಿಟಿಯಲ್ಲಿ ಪರಿಸ್ಥಿತಿ ಹಾಗೂ ಮೂಲಸೌಲಭ್ಯ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿಗೆ 300 ರೂ.ಗಳನ್ನು ನೀಡಲಾಗಿದ್ದು, 664 ಕೋಟಿ ಡಿ.ಸಿಗಳ ಬಳಿ ಇದ್ದು, ಮೂಲಭೂತ ಸೌಕರ್ಯಕ್ಕೆ 500 ಕೋಟಿ ರೂ.ಗಳನ್ನು ಈಗಾಗಲೇ ನೀಡಲಾಗಿದೆ. ಬೆಂಗಳೂರಿನ ಪರಿಸ್ಥಿತಿಗೆ ಸಂಬಂಧಿಸಿದಂತೆ, 1500 ಕೋಟಿ ರೂ.ಗಳನ್ನು ರಾಜಕಾಲುವೆಗಳ ನಿರ್ಮಾಣಕ್ಕೆ ಈಗಾಗಲೇ ನೀಡಲಾಗಿದ್ದು, ಮಳೆ ನಿಂತ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು ಎಂದರು.

Exit mobile version