Site icon PowerTV

ಸಚಿವ ಉಮೇಶ್ ಕತ್ತಿ ನಿಧನಕ್ಕೆ ರಾಜ್ಯಪಾಲ ಗೆಹ್ಲೋಟ್​ ಸಂತಾಪ

ಬೆಂಗಳೂರು: ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಉಮೇಶ್ ಕತ್ತಿ ಅವರ ನಿಧನಕ್ಕೆ  ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸಂತಾಪ ಸೂಚಿಸಿದ್ದಾರೆ.

ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರು ನಿಧನ ದುಃಖ ತಂದಿದೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ರಾಜ್ಯಪಾಲರು ಹೇಳಿದ್ದಾರೆ.

ಉಮೇಸ್​ ಕತ್ತಿ ಅವರ ಕುಟುಂಬ ವರ್ಗ, ಸಹೋದ್ಯೋಗಿಗಳಿಗೆ ಹಾಗೂ ಅವರ ಕಾರ್ಯಕರ್ತರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡುವ ಮೂಲಕ ಗೌರವಾನ್ವಿತ ರಾಜ್ಯಪಾಲರು ಸಂತಾಪ ಸೂಚಿಸಿದ್ದಾರೆ.

Exit mobile version