Tuesday, August 26, 2025
Google search engine
HomeUncategorizedರಾಜ್ಯದಲ್ಲಿ 5ದಿನ ಮಳೆ ಸಾಧ್ಯತೆ

ರಾಜ್ಯದಲ್ಲಿ 5ದಿನ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮತ್ತೆ ಮುಂದಿನ 5 ದಿನಗಳಕಾಲ ಮಳೆ ಮುಂದುವರೆಯಲಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ದಿಂದಾಗಿ ಮುಂದಿನ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ. ರಾಜ್ಯದ ಬೆಳಗಾವಿ, ಬೀದರ್, ಕಲಬುರಗಿ ಯಾದಗಿರಿ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು, ಕೋಲಾರ, ಚಿಕ್ಕಮಗಳೂರಿನಲ್ಲಿ ಮಳೆ ಯಾಗುವ ಸಾಧ್ಯತೆದೆ. ಈ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.

RELATED ARTICLES
- Advertisment -
Google search engine

Most Popular

Recent Comments