Site icon PowerTV

ಏಷ್ಯಾ ಕಪ್ ಫೈನಲ್: ಟಾಸ್​ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಪಾಕಿಸ್ತಾನ

ದುಬೈ: ಶ್ರೀಲಂಕಾ ವಿರುದ್ಧದ ಏಷ್ಯಾಕಪ್​ ಟಿ-20 ಪಂದ್ಯದಲ್ಲಿ ಪಾಕಿಸ್ತಾನ ತಂಡವು ಟಾಸ್​ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಇಂದು ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವೆ ಏಷ್ಯಾಕಪ್ ಫೈನಲ್ ಪಂದ್ಯವು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆಯುತ್ತಿದೆ. ಇಂದು ಸಂಜೆ ಭಾರತೀಯ ಕಾಲಾಮಾನ ಸಂಜೆ 7,30 ಕ್ಕೆ ಆರಂಭವಾಗಲಿದೆ. 

ಪಾಕಿಸ್ತಾನ ತಂಡದ ಪರ ಆಡುವ 11 ಆಟಗಾರರು

ಮೊಹಮ್ಮದ್ ರಿಜ್ವಾನ್(ಕೀಪರ್​), ಬಾಬರ್ ಅಜಮ್(ನಾಯಕ), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಆಸಿಫ್ ಅಲಿ, ಹ್ಯಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ಹಸನೇನ್

ಶ್ರೀಲಂಕಾ ತಂಡದ ಪರ ಆಡುವ 11 ಆಟಗಾರರು

ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ಕಿಪರ್​), ದನುಷ್ಕ ಗುಣತಿಲಕ, ಧನಂಜಯ ಡಿ ಸಿಲ್ವಾ, ಭಾನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಪ್ರಮೋದ್ ಮದುಶನ್, ಮಹೀಶ್ ತೀಕ್ಷಣ, ದಿಲ್ಶನ್ ಮಧುಶಂಕ

 

 

Exit mobile version