Site icon PowerTV

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅನ್ನದಾತರ ಪ್ರತಿಭಟನೆ

ಬೆಂಗಳೂರು : ಇಂದು ಸಿಲಿಕಾನ್​ ಸಿಟಿಯಲ್ಲಿ ರೈತರ ರಣಕಹಳೆ ಮೊಳಗಿದೆ. ಸಂಗೊಳ್ಳಿರಾಯಣ್ಣ ವೃತ್ತದಿಂದ ಪ್ರತಿಭಟನಾ ಮೆರವಣಿಗೆಗೆ ನಡೆಸಿದ್ದಾರೆ.

ಅಧಿವೇಶನದ ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆ ಬಿಸಿ ತಟ್ಟಿದ್ದು, ಪ್ರತಿಭಟನೆ ಮೂಲಕ ವಿಧಾನಸೌಧ ಮುತ್ತಿಗೆಗೆ ಹಾಕಲು ಸಿದ್ಧತೆ ನಡೆಸಿದ್ದಾರೆ.

ಇನ್ನು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ನೂರಾರು ರೈತರು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಭದ್ರತೆ ಇದ್ದು, ವಿಧಾನಸೌಧ ಸುತ್ತಮುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

Exit mobile version