Tuesday, August 26, 2025
Google search engine
HomeUncategorizedPayCM ಅಂಟಿಸಿದವರ ವಿರುದ್ಧ FIR ದಾಖಲು 

PayCM ಅಂಟಿಸಿದವರ ವಿರುದ್ಧ FIR ದಾಖಲು 

ಬೆಂಗಳೂರು :  ನಗರದ ಹಲವೆಡೆ PayCM ಪೋಸ್ಟರ್‌ ಅಂಟಿಸಿದ ವಿಚಾರಕ್ಕೆ ಬೆಂಗಳೂರು ಕಮಿಷನರ್​ ಪ್ರತಾಪ್​ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, PayCM ಅಂಟಿಸಿದವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪೊಲೀಸರು ಪೋಸ್ಟರ್‌ಗಳನ್ನು ತೆರವು ಮಾಡಿದ್ದಾರೆ. ಕರ್ನಾಟಕ ತೆರೆದ ಸ್ಥಳಗಳ ಕಾಯ್ದೆಯ ಅಡಿ ಕೇಂದ್ರ ವಿಭಾಗದಲ್ಲಿ ಒಂದು ಎಫ್‌ಐಆರ್ ದಾಖಲಾಗಿದೆ. ಈಗಾಗಲೇ ಸಂಬಂಧಪಟ್ಟ ಡಿಸಿಪಿಗಳಿಂದ ಮಾಹಿತಿ ಕೇಳಲಾಗಿದೆ. ಸದ್ಯಕ್ಕೆ ಪ್ರಕರಣ ಕುರಿತು ಸಮಗ್ರವಾದ ತನಿಖೆ ನಡೆಯುತ್ತಿದೆ. ಪೋಸ್ಟರ್ ಅಂಟಿಸಿದವರ ಪತ್ತೆಗೆ ಪೊಲೀಸರು ಈಗ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments