Site icon PowerTV

ನಾಡಹಬ್ಬಕ್ಕೆ ಶುಭಾಶಯ ಕೋರಿದ ಹೆಚ್​ಡಿಕೆ

ಬೆಂಗಳೂರು : ನಾಡಿನೆಲ್ಲೆಡೆ ದಸರ ಸಂಭ್ರಮ ಕಳೆಗಟ್ಟಿದ್ದು, ಶರನವರಾತ್ರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.

ಇನ್ನು, ನಾಡಿನ ಸಮಸ್ತ ಜನರಿಗೆ ನಾಡಹಬ್ಬ ದಸರಾ ಮತ್ತು ನವರಾತ್ರಿಯ ಹಾರ್ದಿಕ ಶುಭಾಶಯಗಳು, ಶ್ರೀ ಚಾಮುಂಡೇಶ್ವರಿ ಅಮ್ಮನವರು ಸರ್ವರಿಗೂ ಒಳ್ಳೆಯದನ್ನೇ ಮಾಡಲಿ ಹಾಗೂ ಪ್ರತಿಯೊಬ್ಬರಿಗೂ ಆಯುರಾರೋಗ್ಯ, ಚೈತನ್ಯ ಕರುಣಿಸಲಿ, ನಾಡಿನಲ್ಲಿ ಶಾಂತಿ ಸಮೃದ್ಧಿ ನೆಲೆಸುವಂತೆ ದಯೆ ತೋರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮೂಲಕ ಶುಭಾಶಯಗಳನ್ನು ಕೋರಿದರು.

Exit mobile version