Site icon PowerTV

ಮುರುಘಾ ಶ್ರೀಗೆ ಮತ್ತೆ ಸಂಕಷ್ಟ

ಚಿತ್ರದುರ್ಗ : ಮುರುಘಾ ಸ್ವಾಮಿ ವಿರುದ್ಧ 2ನೇ ಫೋಕ್ಸೋ ಪ್ರಕರಣದ ಅಡಿಯಲ್ಲಿ ಸಂತ್ರಸ್ತ ಬಾಲಕಿಯರಿಂದ ಸಿಆರ್ ಪಿಸಿ 164 ಅಡಿ ಹೇಳಿಕೆ ದಾಖಲಾಗಿದೆ.

ಮೈಸೂರಿನಿಂದ ಚಿತ್ರದುರ್ಗ ಸಿಡಬ್ಲೂಸಿಗೆ ಬಂದ ಇಬ್ಬರು ಸಂತ್ರಸ್ತರು. ಚಿತ್ರದುರ್ಗ ಜಿಲ್ಲಾ ಕೋರ್ಟಿನ ಜಡ್ಜ್ ಎದುರು ಹೇಳಿಕೆ ದಾಖಲಾಗಿದೆ. ಸಂತ್ರಸ್ತ ಬಾಲಕಿಯರನ್ನು ಕೋರ್ಟಿಗೆ ಕರೆ ತಂದಿರುವ ಪೊಲೀಸರು, ಜೈಲಿನಲ್ಲಿರುವ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಇನ್ನು, ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲಿಸಿದ ಪೊಲೀಸರು, ನ್ಯಾಯಾಧೀಶರ ಮುಂದೆ ಅಪ್ರಾಪ್ತೆಯರ ಹೇಳಿಕೆ ದಾಖಲಾಗಿದ್ದು, ಇಂದೇ ಶ್ರೀಗಳನ್ನು ಚಿತ್ರದುರ್ಗ ಪೊಲೀಸರು ಸ್ಥಳ ಮಹಜರಿಗೆ ಕರೆದೊಯ್ಯಲಿದ್ದಾರೆ.

Exit mobile version