Site icon PowerTV

ಅನಧಿಕೃತ ಮಸೀದಿ ನಿರ್ಮಾಣದ ಆರೋಪ, ನಗರಸಭೆ ಆಯುಕ್ತರ ಪರಿಶೀಲನೆ

ಚಿಕ್ಕಮಗಳೂರು:ಅನಧಿಕೃತ ಮಸೀದಿ ನಿರ್ಮಾಣದ ಆರೋಪ, ಅನೇಕ ವರ್ಷಗಳಿಂದ ನಡೆಸಿಕೊಂಡು ಬಂದಿರುವ ಮಸೀದಿ. ಮಾಹಿತಿ ತಿಳಿದ ಕೂಡಲೇ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಸ್ಥಳಕ್ಕೆ ಭೇಟಿ ನಿಡಿದ್ದಾರೆ.

ನಗರಸಭೆ ಆಯುಕ್ತ ಬಸವರಾಜ್ ರಿಂದ ಸ್ಥಳ, ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ಆಶ್ರಯ ಯೋಜನೆ ಬಡಾವಣೆಯಲ್ಲಿ ಘಟನೆ ನಡೆದಿದೆ. 3 ದಿನಗಳ ಒಳಗೆ ಮಸೀದಿಗೆ ಸಂಬಂಧಿಸಿದ ದಾಖಲೆ ಹಾಜರುಪಡಿಸಲು ಸೂಚನೆ.
ಯಾವುದೇ ದಾಖಲೆ ಇಲ್ಲದಿದ್ದರೆ ನಿರ್ದಾಕ್ಷಣ್ಯ ಕ್ರಮ ಎಂದು ಎಚ್ಚರಿಕೆ, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

Exit mobile version