Site icon PowerTV

18ನೇ ವರ್ಷದ ಶ್ರೀರಾಮ ಸೇನೆಯ ದತ್ತಮಾಲಾ ಅಭಿಯಾನಕ್ಕೆ ಚಾಲನೆ..!

ಚಿಕ್ಕಮಗಳೂರು:18ನೇ ವರ್ಷದ ಶ್ರೀರಾಮ ಸೇನೆಯ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಮಾಲಾಧಾರಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ‌ ನೀಡಲಾಗಿದೆ.

ಚಿಕ್ಕಮಗಳೂರು ನಗರದ ಶಂಕರ ಮಠದಲ್ಲಿ ಮಾಲಾಧಾರಣೆಯಾಗಿದ್ದು, 50ಕ್ಕೂ ಹೆಚ್ಚು ಶ್ರೀರಾಮಸೇನೆಯ ಕಾರ್ಯಕರ್ತರಿಂದ ಮಾಲಾಧಾರಣೆ. ರಾಜ್ಯ ಕಾರ್ಯಧ್ಯಕ್ಷ ಗಂಗಾಧರ ಕುಲಕರ್ಣಿ ಸೇರಿ ಹಲವರಿಂದ ಮಾಲಾಧಾರಣೆ. ಇಂದಿನಿಂದ ಏಳು ದಿನ ನಡೆಯಲಿರುವ ದತ್ತಮಾಲಾ ಅಭಿಯಾನ. ಜಿಲ್ಲೆ ಸೇರಿದಂತೆ ರಾಜ್ಯಾಧ್ಯಂತ ಮಾಲಾಧಾರಣೆ. ನವೆಂಬರ್ 13 ರಂದು ಚಿಕ್ಕಮಗಳೂರಿನ ತಾಲೂಕಿನ ದತ್ತಪೀಠದಲ್ಲಿ ದತ್ತ ಪಾದುಕೆ ದರ್ಶನ ಪಡೆಯಲಿರುವ ಮಾಲಾಧಾರಿಗಳು.

Exit mobile version