Site icon PowerTV

ರಸ್ತೆ ಅವ್ಯವಸ್ಥೆ ಬಗ್ಗೆ, ವ್ಯಂಗ್ಯ ಚಿತ್ರಗಳ ಮೂಲಕ ಸಾರ್ವಜನಿಕರ ಆಕ್ರೋಶ

ಚಿಕ್ಕಮಗಳೂರು:ರಸ್ತೆ ಅವ್ಯವಸ್ಥೆ ಬಗ್ಗೆ ವ್ಯಂಗ್ಯ ಚಿತ್ರಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು. ಸಾಮಾಜಿಕ ಜಾಲ ತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಕಳಸ ಪಟ್ಟಣದ ರಸ್ತೆ ಅವ್ಯವಸ್ಥೆ ಬಗೆಗಿನ ವ್ಯಂಗ್ಯ ಚಿತ್ರಗಳು, ಕಳಸ ಪಟ್ಟಣದ ಮುಖ್ಯ ರಸ್ತೆಯಿಂದ ಹೊರನಾಡಿಗೆ ತೆರಳುವ ರಸ್ತೆಯ ದುಸ್ಥಿತಿ ಕುರಿತು ಸಾರ್ವಜನಿಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಹನಗಳು ಚಲಿಸದಷ್ಟು ಹೊಂಡ-ಗುಂಡುಗಳಿಂದ ಹದಗಟ್ಟಿರುವ ರಸ್ತೆಗಳು. ಸಾಮಾಜಿಕ ಜಾಲ ತಾಣದಲ್ಲಿ ವ್ಯಂಗ್ಯಚಿತ್ರಗಳು ವ್ಯಾಪಕವಾಗಿ ವೈರಲ್.

ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ತೀವ್ರ ಮುಜುಗರಕ್ಕೆ ಕಾರಣವಾಗಿರುವ ಚಿತ್ರಗಳು. ಕಳಸ ತಾಲ್ಲೂಕು ಕೇಂದ್ರವಾಗಿದ್ದರೂ ಅಭವೃದ್ದಿ ಶೂನ್ಯ ಎನ್ನುವ ಆಕ್ರೋಶ.

Exit mobile version