Site icon PowerTV

ಇಂದು ವಿಚಾರಣೆಗೆ ಗೈರಾಗ್ತಾರಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್?

ಬೆಂಗಳೂರು:ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ‌ ಡಿಕೆಶಿ ಸಹೋದರರಿಗೆ ಇಡಿ ಸಮನ್ಸ್ ನಿಡಿದೆ. ಇಂದು ವಿಚಾರಣೆಗೆ ಗೈರಾಗ್ತಾರಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂಬ ಪ್ರಶ್ನೆ ಉದ್ಬವವಾಗಿದೆ.

ಇಂದು ಬೆಳಿಗ್ಗೆ ೧೧ ಗಂಟೆಗೆ ದೆಹಲಿಯ ಇಡಿ ಕಚೇರಿಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದ ಇಡಿ. ವಿಚಾರಣೆಗೆ ಹಾಜರಾಗಲಿರುವ ಸಂಸದ‌ ಡಿ.ಕೆ ಸುರೇಶ್. ಪೂರ್ವ ನಿಯೋಜಿತ ಕಾರ್ಯಕ್ರಮ ಇರುವುದರಿಂದ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಬೇರೆ ದಿನಾಂಕದಂದು ಸಮಯ ನೀಡುವಂತೆ ಇಡಿಗೆ ಮನವಿ ಮಾಡಿರುವ ಡಿಕೆಶಿ.

ಇ-ಮೈಲ್ ಮೂಲಕ ಡಿ‌‌. ಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಇಂದು ಕಿತ್ತೂರಿನಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮ ಹಿನ್ನೆಲೆ
ಇಡಿ ವಿಚಾರಣೆಗೆ ಡಿ.ಕೆ ಶಿವಕುಮಾರ್ ಹಾಜರ್ ಡೌಟ್ ಆಗುವ ಸಾಧ್ಯತೆಯಿದೆ.

Exit mobile version