Site icon PowerTV

ಡ್ರಗ್ ಪೆಡ್ಲಿಂಗ್ ಮಾಡ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳ ಬಂಧನ

ಬೆಂಗಳೂರು: ಬೆಂಗಳೂರಿನ ಸಿಸಿಬಿ ಪೊಲೀಸರ ಕಾರ್ಯಾಚರಣೆಯಿಂದಾಗಿ, ಡ್ರಗ್ ಪೆಡ್ಲಿಂಗ್ ಮಾಡ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳ ಬಂಧನ.

ಬರೋಬ್ಬರಿ 25 ಲಕ್ಷ ಬೆಲೆ ಬಾಳುವ ಮಾದಕವಸ್ತುಗಳು ವಶಕ್ಕೆ ಪಡೆಯಲಾಗಿದ್ದು, MDMA, ಕ್ರಿಸ್ಟಲ್, ಎಕ್ಸಟೆಸಿ, ಪಿಲ್ಸ್ ಗಳು ,ಎಲ್ ಎಸ್ ಡಿ ಸ್ಟ್ರಿಪ್ಸ್ ವಶಕ್ಕೆ ಪಡೆಯಲಾಗಿದೆ. ಆರು ವರ್ಷಗಳ ಹಿಂದೆ ಸ್ಟೂಡೆಂಟ್ ಹಾಗೂ ಬ್ಯುಸಿನೆಸ್ ವೀಸಾದಡಿ ರಾಜ್ಯಕ್ಕೆ ಎಂಟ್ರಿ. ಹೆಚ್ಚಿನ ಹಣ ಸಂಪಾದನೆ ಮಾಡುವ ದೃಷ್ಟಿಯಿಂದ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ಆರೋಪಿಗಳು. ಬಾಗಲುಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version