ಜಿಮ್​ನಲ್ಲಿ ಕುಸಿದು ಬಿದ್ದು, ಖ್ಯಾತ ಕಿರುತೆರೆ ನಟ ಸಾವು.!

ಮುಂಬೈ: ‘ಕ್ಕುಸುಮ್’ ಮತ್ತು ‘ಕಸೌತಿ ಜಿಂದಗಿ ಕೇ’ ನಂತಹ ಶೋಗಳಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾದ ಖ್ಯಾತ ಕಿರುತೆರೆ ನಟ ಸಿದ್ಧಾಂತ್ ವೀರ್ ಸುರ್ಯವಂಶಿ ಶುಕ್ರವಾರ ತಮ್ಮ 46 ನೇ ವಯಸ್ಸಿನಲ್ಲಿ ನಿಧನರಾದರು.

ನಟ ಅವರು ಜಿಮ್‌ನಲ್ಲಿ ಬೆಳಿಗ್ಗೆ 11 ಗಂಟೆಗೆ ವ್ಯಾಯಾಮ ಮಾಡುವಾಗ ನಿಧನರಾದರು. ಅವರು ಪತ್ನಿ ಅಲೆಸಿಯಾ ರಾವುತ್ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಹೃದಯಘಾತ ಆಗುತ್ತಿದ್ದಂತೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಯಾವುದೇ ಪ್ರಯೋಜನ ಆಗಿದೇ ಮೃತರಾದರು. ಇತ್ತೀಚೆಗೆ ತಮ್ಮ ಹೆಸರನ್ನು ಆನಂದ್ ಸೂರ್ಯವಂಶಿಯಿಂದ ಸಿದ್ದಾಂತ್ ಸೂರ್ಯವಂಶಿ ಎಂದು ಬದಲಾಯಿಸಿಕೊಂಡಿದ್ದರು.

RELATED ARTICLES

Related Articles

TRENDING ARTICLES