Site icon PowerTV

ಕಿಮ್ಮನೆ ಗಾಲ್ಫ್ ರೆಸಾರ್ಟ್​​​​​ನಲ್ಲಿ ಮಹಿಳೆ ಶವ ಪತ್ತೆ

ಶಿವಮೊಗ್ಗ:  ಸಾಗರ ರಸ್ತೆಯಲ್ಲಿರುವ ಕಿಮ್ಮನೆ ಗಾಲ್ಫ್ ರೆಸಾರ್ಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಮಹಿಳೆ ಶವ ಪತ್ತೆಯಾಗಿದೆ.

ಸಾವಿತ್ರಿ (45) ಮೃತ ಮಹಿಳೆಯಾಗಿದ್ದು ರೆಸಾರ್ಟ್ ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದಳು ಎನ್ನಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ಮೃತ ದೇಹ ರವಾನಿಸಲಾಗಿದೆ. ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version