Site icon PowerTV

ಬಿಜೆಪಿ, ಕಾಂಗ್ರೆಸ್ ವಿರುದ್ಧ ಯುದ್ಧಕ್ಕೆ ರೆಡಿಯಾದ ಜೆಡಿಎಸ್​

ಕೋಲಾರ : ಜೆಡಿಎಸ್‌ ಪಂಚರತ್ನ ರಥ ಯಾತ್ರೆಗೆ ಅದ್ದೂರಿಯಾಗಿ ಚಾಲನೆಯನ್ನು ನೀಡಲಾಯಿತು.

ಕೋಲಾರದ ಮುಳಬಾಗಿನಲ್ಲಿ ಬೃಹತ್‌ ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು, ಮಾಜಿ ಸಿಎಂ ಹೆಚ್‌ಡಿಕೆ, ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಜಿ.ಟಿ.ದೇವೇಗೌಡ, ನಿಖಿಲ್‌ ಕುಮಾರಸ್ವಾಮಿ ಸೇರಿ ಹಲವರು ಭಾಗಿಯಾಗಿದ್ದು,  1ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ದರು.

Exit mobile version